ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ.!

ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಲಭಿಸಲಿದೆ.!

ಡಿ.ಕೆ. ಶಿವಕುಮಾರ್‌ ಗೆ ಮುಖ್ಯಮಂತ್ರಿ ಯಾಗುವ ಸಂಭಾವನೆ– ಅಧಿವೇಶನದ ಬಳಿಕ  ಶುಭಸುದ್ದಿ?

ಬೆಳಗಾವಿ : ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಮುಗಿದ ನಂತರ ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಡಿನ್ನರ್​​ ಮೀಟಿಂಗ್​​ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್‌ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಇಕ್ಬಾಲ್​​ ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *