KIADB ಭೂಸ್ವಾಧೀನ ವಿರೋಧ: ರೈತರು–ಪೊಲೀಸರ ಘರ್ಷಣೆ

KIADB ಭೂಸ್ವಾಧೀನ ವಿರೋಧ: ರೈತರು–ಪೊಲೀಸರ ಘರ್ಷಣೆ

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ವೇಳೆ ನೂಕಾಟ; ಪೊಲೀಸರ ದೌರ್ಜನ್ಯ ಆರೋಪ

ಚಿಕ್ಕಬಳ್ಳಾಪುರ: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ನಡೆದ ರೈತರ ಪ್ರತಿಭಟನೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಉದ್ವಿಗ್ನತೆಯಾಗಿ ಮಾರ್ಪಟ್ಟಿದೆ. ಪ್ರತಿಭಟನೆ ವೇಳೆ ರೈತರು ಮತ್ತು ಪೊಲೀಸರ ನಡುವೆ ನೂಕಾಟ–ತಳ್ಳಾಟ ನಡೆದಿದ್ದು, ಕೆಲಕಾಲ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು.

ರೈತರ ಕೊರಳುಪಟ್ಟಿಗೆ ಕೈ ಹಾಕಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಪ್ರತಿಭಟನೆ ತೀವ್ರಗೊಂಡಿತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *