ಮಡಿಕೇರಿ: ಸಾಮಾನ್ಯವಾಗಿ ನಾವಿಬ್ಬರು ನಮಗಿಬ್ಬರು ಅಥವಾ ನಾವಿಬ್ಬರು ನಮಗೊಬ್ಬರು ಎನ್ನುವ ರೀತಿ ಇದೆ ರಾಜ್ಯದಲ್ಲಿ ಇರುವಂತದ್ದು, ಆದರೆ ಇದೀಗ ಕರ್ನಾಟಕ ರಾಜ್ಯದಲ್ಲಿ ಈ ಒಂದು ಜಿಲ್ಲೆಯಲ್ಲಿ ಒಂದು ಸಮಾಜವು 4 ಮಕ್ಕಳನ್ನು ಹೆತ್ತರೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ ಆ ಜಿಲ್ಲೆ ಯಾವುದು ಹಾಗೂ ಆ ಸಮಾಜ ಯಾವುದು ಅಂತ ತಿಳಿದುಕೊಳ್ಳಬೇಕಾ ಅದೇ ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಕೊಡವ ಸಂಸ್ಕೃತಿಗೊಳಿಸಲು ವಿಶಿಷ್ಟ ಪ್ರಯತ್ನ ಒಂದನ್ನು ಕೈಗೊಳ್ಳಲಾಗಿದೆ ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂದಿಂದ ಒಂದು ಲಕ್ಷ ರೂಪಾಯಿವರೆಗೆ ಬಹುಮಾನ ನೀಡಲಾಗುತ್ತಿದೆ. ಇದು ಪೊನ್ನಂ ಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ ಅವರಿಗೆ 50,000 ಬಹುಮಾನ ನಾಲ್ಕು ಮಕ್ಕಳು ಮಾಡಿಕೊಳ್ಳುವ ಪೋಷಕರಿಗೆ ರೂ. 1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ ಈ ಹಣವನ್ನು ಆ ಮಗುವಿನ ಹೆಸರಲ್ಲಿ ಬ್ಯಾಂಕ್ ನಲ್ಲಿ ಡೆಪಾಸಿಟ್ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಿಸಲಾಗಿದೆ.
ಈ ಜಿಲ್ಲೆಯಲ್ಲಿ ನಾಲ್ಕು ಮಕ್ಕಳನ್ನು ಹೆತ್ತರೆ 1 ಲಕ್ಷ ಬಹುಮಾನ!
