ಮಡಿಕೇರಿ: ಸಾಮಾನ್ಯವಾಗಿ ನಾವಿಬ್ಬರು ನಮಗಿಬ್ಬರು ಅಥವಾ ನಾವಿಬ್ಬರು ನಮಗೊಬ್ಬರು ಎನ್ನುವ ರೀತಿ ಇದೆ ರಾಜ್ಯದಲ್ಲಿ ಇರುವಂತದ್ದು, ಆದರೆ ಇದೀಗ ಕರ್ನಾಟಕ ರಾಜ್ಯದಲ್ಲಿ ಈ ಒಂದು ಜಿಲ್ಲೆಯಲ್ಲಿ ಒಂದು ಸಮಾಜವು 4 ಮಕ್ಕಳನ್ನು ಹೆತ್ತರೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ ಆ ಜಿಲ್ಲೆ ಯಾವುದು ಹಾಗೂ ಆ ಸಮಾಜ ಯಾವುದು ಅಂತ ತಿಳಿದುಕೊಳ್ಳಬೇಕಾ ಅದೇ ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಕೊಡವ ಸಂಸ್ಕೃತಿಗೊಳಿಸಲು ವಿಶಿಷ್ಟ ಪ್ರಯತ್ನ ಒಂದನ್ನು ಕೈಗೊಳ್ಳಲಾಗಿದೆ ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂದಿಂದ ಒಂದು ಲಕ್ಷ ರೂಪಾಯಿವರೆಗೆ ಬಹುಮಾನ ನೀಡಲಾಗುತ್ತಿದೆ. ಇದು ಪೊನ್ನಂ ಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ ಅವರಿಗೆ 50,000 ಬಹುಮಾನ ನಾಲ್ಕು ಮಕ್ಕಳು ಮಾಡಿಕೊಳ್ಳುವ ಪೋಷಕರಿಗೆ ರೂ. 1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ ಈ ಹಣವನ್ನು ಆ ಮಗುವಿನ ಹೆಸರಲ್ಲಿ ಬ್ಯಾಂಕ್ ನಲ್ಲಿ ಡೆಪಾಸಿಟ್ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಿಸಲಾಗಿದೆ.
Related Posts
ಅಕ್ರಮವಾಗಿ ಸಾಗುವಾನಿ ಮರ ಮಾರಾಟ: ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು
ದಾವಣಗೆರೆ: ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪದ ಬೆನ್ನಲ್ಲೇ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ. ಅಮ್ಮನಗುಡ್ಡ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿದ್ದ ಎರಡು ಸಾಗುವಾನಿ…
Tumakuru | ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ: ಹೆತ್ತ ತಾಯಿ ಅಳಲು
ತುಮಕೂರು: ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ತುರುವೇಕೆರೆ (Turuvekere) ಪಟ್ಟಣದಲ್ಲಿ…
ಒಲಿಂಪಿಕ್ಸ್ ಪದಕ ವಿಜೇತರನ್ನು ಅಭಿನಂದಿಸಿ, ಸಂವಾದ ನಡೆಸಿದ ಪ್ರಧಾನಿ ಮೋದಿ
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರ ಪದಕ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ಮಾಡಿ ಅಭಿನಂದಿಸಿದರು. ಸ್ವಾತಂತ್ರೋತ್ಸವ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ನೆರವೇರಿಸಿದ ಬಳಿಕ ಎಲ್ಲಾ…