70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024

70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024

ಅಕ್ಟೋಬರ್ 8 ರಂದು ವಿಜ್ಞಾನ ಭವನದಲ್ಲಿ ನಡೆಯಿತು, ಅಧ್ಯಕ್ಷೆ ದ್ರೌಪದಿ ಮುರ್ಮು ಅವರು 70 ನೇ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರಧಾನಿಸಿದರು. ಈ ವರ್ಷ ನಮ್ಮ ಹೆಮ್ಮೆಯ ಕನ್ನಡದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದರೆ, ನಿತ್ಯಾ ಮೆನೆನ್ ಮತ್ತು ಮಾನಸಿ ಪರೇಖ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

ಸಂಜೆಯ ಬಹು ನಿರೀಕ್ಷಿತ ಪ್ರಶಸ್ತಿಗಳಲ್ಲಿ ಒಂದಾದ ಕಾಂತಾರ ಚಿತ್ರಕ್ಕಾಗಿ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದರು. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ ಈ ಚಿತ್ರವು ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ.

ನಿತ್ಯಾ ಮೆನನ್ ಅವರು ತಮಿಳು ಚಿತ್ರ ತಿರುಚಿತ್ರಂಬಲಂ ಮತ್ತು ಮಾನಸಿ ಅವರು ಗುಜರಾತಿ ಚಿತ್ರ ಕಚ್ ಎಕ್ಸ್ಪ್ರೆಸ್ ಚಿತ್ರಕ್ಕಾಗಿ ಅತ್ಯುತ್ತಮ ನಟಿಯರ ಪ್ರಶಸ್ತಿ ದೊರಕಿದೆ.

Leave a Reply

Your email address will not be published. Required fields are marked *