8,625 ₹ಮೌಲ್ಯದ ಶೈಕ್ಷಣಿಕ ಕಿಟ್ ವಿತರಣೆ – ಸಂಪುಟ ಸಭೆ ಅನುಮೋದನೆ
ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 1ರಿಂದ 12ನೇ ತರಗತಿಯಲ್ಲಿರುವ ಮಕ್ಕಳಿಗೆ ವಿವಿಧ ಲೇಖನ ಸಾಮಗ್ರಿಗಳು ಮತ್ತು ಪುಸ್ತಕ ಒಳಗೊಂಡ ಕಿಟ್ ಗಳನ್ನು ಕಾರ್ಮಿಕ ಇಲಾಖೆಯಿಂದ ವಿತರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ವೆಚ್ಚದಲ್ಲಿ ಕಿಟ್ ವಿತರಿಸಲಿದ್ದು, ಪ್ರತಿ ಕಿಟ್ ಗೆ 8625 ರೂ. ವೆಚ್ಚವಾಗಲಿದೆ. ಪುಸ್ತಕ, ನೋಟ್ ಪುಸ್ತಕ, ಪೆನ್, ಪೆನ್ಸಿಲ್ ಸೇರಿದಂತೆ ಶೈಕ್ಷಣಿಕ ಸಾಮಗ್ರಿ ಒಳಗೊಂಡ ಕಿಟ್ ಗಳನ್ನು ವಿತರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ನವಜಾತ ಶಿಶುಗಳಲ್ಲಿ ಅಪರೂಪದ ಜನ್ಮಜಾತ ಚಯಾಪಚಯ ಅಸ್ವಸ್ಥತೆಗಳನ್ನು ಪತ್ತೆಹಚ್ಚಲು ಸಾರ್ವಜನಿಕ ನವಜಾತ ಶಿಶು ತಪಾಸಣೆ ಯೋಜನೆಯನ್ನು 55.89 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ.
For More Updates Join our WhatsApp Group :




