ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು
ಇದನ್ನು ಓದಿ : ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಸಮ್ಮುಖದಲ್ಲೇ ಸ್ವಾಮೀಜಿ ಬೇಡಿಕೆ