ಭಾರತ ಮೂಲದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ಹಾಗೂ ಡೊನಾಲ್ಡ್ ಟ್ರಂಪ್ರ ನಡುವೆ ನಡೆದ, ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಖಾಮುಖಿ ಚರ್ಚೆ ಜಗತ್ತಿನ ಗಮನ ಸೆಳೆದಿದೆ. ಇದರ ಜೊತೆಗೆ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಇತಿಹಾಸದಲ್ಲೇ ಈ ಚರ್ಚೆಯು ಹೊಸ ದಾಖಲೆ ಸೃಷ್ಟಿ ಮಾಡಿದೆ. ಹಾಗಾದ್ರೆ ಹೇಗಿತ್ತು ಕಮಲಾ ಹ್ಯಾರಿಸ್ & ಡೊನಾಲ್ಡ್ ಟ್ರಂಪ್ ನಡುವೆ ನಡೆದ ಮಹತ್ವದ ಮುಖಾಮುಖಿ ಚರ್ಚೆ? ಡೊನಾಲ್ಡ್ ಟ್ರಂಪ್ ವಿರುದ್ಧ ಭಾರತದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ಯಾವೆಲ್ಲಾ ಅಂಶ ಪ್ರಸ್ತಾಪ ಮಾಡಿದರು?
Related Posts
ಪೋಕ್ಸೋ ಪ್ರಕರಣ: BSYಗೆ ಮತ್ತೆ ಸಂಕಷ್ಟ
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಎಸ್ ಯಡಿಯೂರಪ್ಪ ಮತ್ತು…
ವಿಡಿಯೋ ಮಾಡುವ ವೇಳೆ ಜಲಪಾತದ ಕಮರಿಗೆ ಬಿದ್ದು ರೀಲ್ಸ್ ಸ್ಟಾರ್ ಅನ್ವಿ ಸಾವು
ಮುಂಬೈ: ರೀಲ್ಸ್ ಮೂಲಕ ಖ್ಯಾತಿ ಗಳಿಸಿದ್ದ ಮುಂಬೈ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ವಿ ಕಾಮ್ದಾರ್ ಅವರು ಬುಧವಾರ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ವಿಡಿಯೋ ಮಾಡುವಾಗ ಜಲಪಾತದ ಕಮರಿಗೆ ಬಿದ್ದು…
IT Returns : ಕೊನೆಯ ಕ್ಷಣದ ಸರ್ಕಸ್
ಇದು ಜುಲೈ ತಿಂಗಳು ಪ್ರತಿ ವರ್ಷದ ಮಾರ್ಚ್ 31 ರ ನಂತರ 120 ದಿನಗಳ ಒಳಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಆದಾಯ ತೆರಿಗೆ ಕಾಯ್ದೆ 1961…