ಬೆಂಗಳೂರು: ಯಾತ್ರಾರ್ಥಿಗಳು ಹೆಚ್ಚು ಭೇಟಿ ನೀಡುವ ಸ್ಥಳ ಪುರಿ ಜಗನ್ನಾಥ ವಾಗಿದ್ದು ಈಗ ಅಲ್ಲಿಗೆ ಬೆಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲು ಸಾರಿಗೆ ಇಲಾಖೆ ಮುಂದಾಗಿದೆ. ಇದಕ್ಕಾಗಿ ಐಷಾರಾಮಿ ಅಂಬಾರಿ ಉತ್ಸವ ಮಾದರಿಯ ಸ್ಲೀಪರ್ ಬಸ್ಗಳನ್ನು ಬಳಕೆ ಮಾಡಲಾಗುತ್ತದೆ.ಸುಮಾರು 1,500 ಕಿ. ಮೀ. ಉದ್ದದ ಬಸ್ ಮಾರ್ಗ ಇದಾಗಿದ್ದು, ಐಷಾರಾಮಿ ಅಂಬಾರಿ ಉತ್ಸವ ಮಾದರಿಯ ಬಸ್ನಲ್ಲಿಯೇ 18 ಗಂಟೆಗಳ ಕಾಲ ಪ್ರಯಾಣ ಮಾಡಬೇಕಿದೆ. ಈ ಪ್ರಯೋಗ ಯಶಸ್ವಿಯಾದರೆ ಗುಜರಾತ್ ರಾಜ್ಯದ ಕೆಲವು ನಗರಗಳಿಗೆ ಸಹ ಬಸ್ ಸಂಪರ್ಕವನ್ನು ಕಲ್ಪಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಟಿಕೆಟ್ ದರ ಎಷ್ಟು ಎಂದು ಇನ್ನೂ ನಿಗದಿಪಡಿಸಲಾಗಿಲ್ಲ ನಿಗಮವು ಚಿಂತನೆ ನಡೆಸಿ ಎಲ್ಲಾ ಓಕೆ ಆದ ಬಳಿಕ ಮತ್ತಷ್ಟು ಮಾಹಿತಿಯನ್ನು ನೀಡಲಿದೆ.
Related Posts
ಪೋಷಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಹೆಣ್ಣು ಮಗುವಿಗೆ ಸಿಗಲಿದೆ 5 ಲಕ್ಷ ರೂ
ನವದೆಹಲಿ : ಹೆಣ್ಣು ಮಕ್ಕಳ ವಿದ್ಯಾಭ್ಯಾಸ, ಮದುವೆಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದು ಸುಕನ್ಯಾ ಸಮೃದ್ಧಿ ಯೋಜನೆ (SSY) ಅನ್ನು…
ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಅಸ್ಸಾಂನ ಸಿಲ್ಚಾರ್ನಿಂದ ಕಲ್ಕತ್ತಾಗೆ ತೆರಳುತ್ತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ, ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.…
ವಿಜಯೇಂದ್ರ ಕೇಳಿದ ಕೂಡಲೇ ನಾನು ರಾಜೀನಾಮೆ ಕೊಡಬೇಕಾ?: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: “ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ…