ಬೆಂಗಳೂರು: ನಾಗವಾರ – ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಪಲ್ಟಿ ಹೊಡೆದಿದೆ. ಔಟರ್ ರಿಂಗ್ ರೋಡ್ ಸರ್ವಿಸ್ ರಸ್ತೆಯಿಂದ ಮುಖ್ಯ ರಸ್ತೆಯಲ್ಲಿ 10 ಚಕ್ರದ ಲಾರಿ ಅಪಘಾತ. ಈ ಘಟನೆಯಿಂದಾಗಿ ಎರಡು ಬದಿಯಲ್ಲೂ ಟ್ರಾಫಿಕ್ ಜಾಮ್ ಆಗಿತ್ತು ಸತತ ಒಂದು ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿದ್ದವು. ಮೆಟ್ರೋ ಕಾಮಗಾರಿಯ ಗೋಡೆಗೆ ಗುದ್ದಿರುವ ಟಿಪ್ಪರ್ ಲಾರಿ. ಈ ಘಟನೆಯಿಂದಾಗಿ ರಸ್ತೆ ಸಂಪೂರ್ಣ ಬಂದಾಗಿದ್ದು 10 ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಆಗಿತ್ತು ಇಂದು ಬೆಳ್ಳಂಬೆಳಗ್ಗೆ ಪ್ರಯಾಣಿಕರು ಈ ಘಟನೆಯಿಂದ ಪರಿತಪಿಸುವಂತೆ ಆಗಿತ್ತು
Related Posts
ಮುಖ್ಯಮಂತ್ರಿ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: “ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನೂ ಇಲ್ಲ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ” ಎಂದು ಗೃಹ…
ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ 15000ಕ್ಕೂ ಹೆಚ್ಚು ಬೋಧಕ-ಬೋಧಕೇತರ ಹುದ್ದೆಗಳ ಭರ್ತಿ
ಕೇಂದ್ರೀಯ ವಿದ್ಯಾಲಯಗಳಲ್ಲಿ 15000ಕ್ಕೂ ಹೆಚ್ಚು ಬೋಧಕ-ಬೋಧಕೇತರ ನೇಮಕಾತಿಗಾಗಿ ಕೇಂದ್ರೀಯ ವಿದ್ಯಾಲಯ ಸಂಘಟನೆಯು ಶೀಘ್ರದಲ್ಲೇ ಜಾಹೀರಾತು ಪ್ರಕಟಿಸಲಿದೆ. ಅಧಿಕೃತ ಅಧಿಸೂಚನೆಯನ್ನು ವೆಬ್ಸೈಟ್ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡುವ ಅಂದಾಜಿದೆ. ಕೇಂದ್ರೀಯ…
ಈ ಯೋಜನೆ ಮೂಲಕ ನಿಮಗೆ ಲಕ್ಷ ಲಕ್ಷ ಹಣ.
ಅಂಚೆ ಕಚೇರಿಯಲ್ಲಿ ವಿವಿಧ ಯೋಜನೆಗಳು ಲಭ್ಯವಿದೆ ಅದರಲ್ಲಿ ಮರುಕಳಿಸುವ ಠೇವಣಿ ಯೋಜನೆಯ ಬಗ್ಗೆ ತಿಳಿಯೋಣ. ಈ ಯೋಜನೆ ಮೂಲಕ ನೀವು 16 ಲಕ್ಷ ಗಳಿಸಬಹುದು. ಮೊದಲಿಗೆ ನೀವು…