ಬೆಂಗಳೂರು: ಸರ್ಕಾರಿ ನೌಕರರಿಗೆ ನವೆಂಬರ್ 1ರಿಂದ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಆದೇಶದ ಈಗಾಗಲೇ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ, ಕೊರಳು ದಾರವನ್ನು ನೀಡಲಾಗುತ್ತಿದೆ ಇದನ್ನು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಲಾಗಿದೆ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶವನ್ನು ಹೊರಡಿಸಿದ ನವೆಂಬರ್ 1ರಿಂದಲೇ ಜಾರಿಗೆ ಬರುವಂತೆ ಕಡ್ಡಾಯವಾಗಿ ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ ಧರಿಸಬೇಕು ಇದನ್ನು ಎಲ್ಲರೂ ಕಡ್ಡಾಯವಾಗಿ ಪಾವತಿಸಬೇಕು ಎಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.
ಸರ್ಕಾರಿ ನೌಕರರಿಗೆ ಈ ನಿಯಮ ಕಡ್ಡಾಯ.
