ರೇಣುಕಾ ಸ್ವಾಮಿ ಕೇಸ್ ನಲ್ಲಿ ಜೈಲು ಸೇರಿದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ ದರ್ಶನ್ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದೆ. ದರ್ಶನ್ ಬೇಲ್ಗಾಗಿ ನಟ ದನ್ವೀರ್ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಶೂರುಟಿ ನೀಡಿದ್ದಾರೆ ಬೇಲ್ಗಾಗಿ ಕೋರ್ಟಿಗೆ ಹಣ ಕಟ್ಟಿದ್ದಾರೆ ಎರಡು ಲಕ್ಷ ಹಣ ಡೆಪಾಸಿಟ್ ಮಾಡಿದ್ದಾರೆ. ಜಾಮೀನು ನಿಯಮದಂತೆ ಎರಡು ಲಕ್ಷ ರೂಪಾಯಿ ಹಣವನ್ನು ಡೆಪಾಸಿಟ್ ಸಹ ಮಾಡಿದ್ದಾರೆ. ದರ್ಶನ್ ರ ಸಹೋದರ ದಿನಕರ್ ತೂಗುದೀಪ್ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ.
Related Posts
ದರ ಏರಿಕೆ ಶಾಕ್ : ಟಿಕೆಟ್ ಬೆಲೆ ಹೆಚ್ಚಳ ಸುಳಿವು ನೀಡಿದ KSRTC
ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಕರ್ನಾಟಕದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗುವ ಸಾಧ್ಯತೆ ಇದ್ದು, ಟಿಕೆಟ್ ದರ ಏರಿಕೆ ಕುರಿತು ಸುಳಿವು ದೊರೆತಿದೆ.…
ಬರೋಬ್ಬರಿ 3 ಕೋಟಿ ಸಾಲ ಮಾಡ್ಕೊಂಡಿದ್ದ ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್..
ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾವು ವಾಸವಿದ್ದ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ಗುರುಪ್ರಸಾದ್ ಜರ್ಜರಿತರಾಗಿ…
ಅಂಕಣ || ಕೃಷ್ಣಂ ವಂದೇ ಜಗದ್ಗುರುಂ
ಲೇಖನ : ಲಿಖಿತ್ ಹೊನ್ನಾಪುರ , ಮಾಗಡಿ ತಾ, ರಾಮನಗರ ಜಿಲ್ಲೆ ವಸುದೇವಸುತಂ ದೇವಂ ಕಂಸ ಚಾಣೂರ ರ್ದನಂ ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ ॥…