ಶೂಟಿಂಗ್ ವೇಳೆ ಗಾಯಗೊಂಡರು ವಿಜಯ್ ದೇವರಕೊಂಡ ಅವರು ಶೂಟಿಂಗ್ ನಿಲ್ಲಿಸುತ್ತಿಲ್ಲ ಇದು ಒಂದು ಕಡೆ ಅಭಿಮಾನಿಗಳಲ್ಲಿ ಆತಂಕಕ್ಕೆ ಎಡೆ ಮಾಡಿದೆ. ಚಿತ್ರದ ಆಕ್ಷನ್ ದೃಶ್ಯಗಳ ಶೂಟ್ ವೇಳೆ ವಿಜಯ್ ಗೆ ಗಾಯವಾಗಿದೆ ಅವರು ವೈದ್ಯರ ಸೂಚನೆ ಪ್ರಕಾರ ವಿಶ್ರಾಂತಿ ಪಡೆಯಬೇಕಿತ್ತು ಅವರ ರಿಕವರಿಗೆ ಸಾಕಷ್ಟು ಸಮಯ ಬೇಕಿತ್ತು ಆದರೆ ವಿಜಯ್ ಅವರು ತಮ್ಮ ಪ್ಲಾನ್ ಪ್ರಕಾರವೇ ಶೂಟ್ ಮಾಡಲು ನಿರ್ಧರಿಸಿದ್ದಾರೆ. ಹೊಸ ಸಿನಿಮಾದ ಕೆಲಸಗಳನ್ನು ಅವರು ಬರದಿಂದ ನಡೆಸುತ್ತಾ ಇದ್ದಾರೆ ಸದ್ಯ ತಮ್ಮ 12ನೇ ಚಿತ್ರದ ಕೆಲಸಗಳಲ್ಲಿ ವಿಜಯ್ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ VD12 ಎಂದು ಶೀರ್ಷಿಕೆ ಇಡಲಾಗಿದೆ ಈ ಚಿತ್ರದ ಶೂಟ್ ವೇಳೆ ಅವರಿಗೆ ಗಾಯ ಆಗಿದೆ ಆದರೆ ಯಾವುದೇ ಕಾರಣಕ್ಕೂ ಶೂಟಿಂಗ್ ನಿಲ್ಲಬಾರದು ಎಂದು ಅವರು ಶೂಟಿಂಗ್ ಮುಂದುವರೆಸಿದ್ದಾರೆ. ಸದ್ಯ ವಿಜಯ್ ದೇವರಕೊಂಡ ಅವರು ಫಿಸಿಯೋಥೆರಪಿಗೆ ಒಳಗಾಗಿದ್ದಾರೆ ಈಗ ವಿಜಯ್ ಶೂಟಿಂಗ್ ವಿಳಂಬ ಮಾಡಿದರೆ ಎಲ್ಲಾ ಕೆಲಸಗಳು ನಿಧಾನ ಆಗಬಹುದು ಎನ್ನುವ ಭಯಕಾಡಿದ ನಂತರ ಉಳಿದ ಕಲಾವಿದರ ಡೇಟ್ಸ್ ಪಡೆದು ಮತ್ತು ಶೂಟ್ ಮಾಡಬೇಕು ಎಂದರೆ ಮತ್ತಷ್ಟು ಸಮಯ ಹಿಡಿಯಲಿದೆ ಅನ್ನುವ ಕಾರಣಕ್ಕೆ ಗಾಯಗೊಂಡರು ಅವರು ಶೂಟಿಂಗ್ ಮುಂದುವರೆಸಿದ್ದಾರೆ.
Related Posts
ಕೇಂದ್ರ ಸರ್ಕಾರದಿಂದ 5.8 ಲಕ್ಷ ಸಿಮ್ ಕಾರ್ಡ್ ಬ್ಲಾಕ್
ನವದೆಹಲಿ: ಕೇಂದ್ರ ಸರ್ಕಾರದಿಂದ 5.8 ಲಕ್ಷಕ್ಕೂ ಹೆಚ್ಚು ಸಿಮ್ ಕಾರ್ಡ್ಗಳು ಮತ್ತು 1 ಲಕ್ಷ 8 ಸಾವಿರ ಐಎಂಇಐ ನಂಬರ್ಗಳನ್ನು ನಿರ್ಬಂಧಿಸಲಾಗಿದೆ ಎಂದು ಗೃಹ ಸಚಿವಾಲಯ ಬುಧವಾರ ತಿಳಿಸಿದೆ.…
Live : ತುಮಕೂರು ಲೋಕಸಭಾ ಕ್ಷೇತ್ರ ಚುನಾವಣಾ ಮತ ಎಣಿಕೆ | | Lok Sabha Election Result 2024
Live : ತುಮಕೂರು ಲೋಕಸಭಾ ಕ್ಷೇತ್ರ ಚುನಾವಣಾ ಮತ ಎಣಿಕೆ | | Lok Sabha Election Result 2024
ಬಡವರ ಬಗ್ಗೆ ಕಾಳಜಿ ಇಲ್ಲವೆಂಬುದು ಇಂದಿರಾ ಕ್ಯಾಂಟೀನ್ ಮುಚ್ಚಿದ್ದರಿಂದಲೇ ಗೊತ್ತಾಗುತ್ತದೆ- ವಿಜಯೇಂದ್ರ
ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಲಾಗಿದೆ ಎಂಬ ವರದಿಯ ವಿಚಾರವಾಗಿ ರ್ನಾಟಕ ಕಾಂಗ್ರೆಸ್ ರ್ಕಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರವಾಗಿ…