ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ 6೦೦, ಡೆಪ್ಯುಟಿ ಸಬ್ ಇನ್ಸ್ಪೆಕ್ಟರ್ ಗೆ 2೦೦೦ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಗೆ 15೦೦ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 4.115 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಹೊರಡಿಸಲಾಗಿದೆ. ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ಪಾಸ್ ಆಗಿರಬೇಕು. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಬೇಕು. ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಗೃಹ ಇಲಾಖೆಯಿಂದ ಆದೇಶ ಬಂದರೆ, ಬಂದ 40 ದಿನದ ಒಳಗಾಗಿ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ.
Related Posts
CET – NEET: ನಾಳೆಯಿಂದ 2ನೇ ಸುತ್ತಿನ ಸೀಟು ಹಂಚಿಕೆ ಆರಂಭ
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್ 8 ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…
ಇಸ್ರೋದಲ್ಲಿದೆ ಬಂಪರ್ ಉದ್ಯೋಗಾವಕಾಶ- ತಿಂಗಳಿಗೆ ಸಂಬಳವೆಷ್ಟು ಗೊತ್ತಾ..?
ಬೆಂಗಳೂರು: ಇಸ್ರೋದಲ್ಲಿ ಕೆಲಸ ಮಾಡುವ ಭಾಗ್ಯ ನಿಮ್ಮದಾಗಬೇಕೆ? ಇಲ್ಲಿದೆ ನೋಡಿ ಬಂಪರ್ ಅವಕಾಶ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ…
ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ : ಮೊಬೈಲ್, ಡ್ರಗ್ಸ್, ಗಾಂಜಾ ವಶಕ್ಕೆ
ಮಂಗಳೂರು: ನಗರದ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಇಂದು ನಸುಕಿನ ಜಾವ ಜೈಲಿನ ಮೇಲೆ ದಿಢೀರ್ ದಾಳಿ ಮಾಡಿ…