ಭಾರತ ಸೇರಿ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಸರ್ವರ್ ಡೌನ್, ಬಳಕೆದಾರರ ಪರದಾಟ.!

ಭಾರತ ಸೇರಿ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಸರ್ವರ್ ಡೌನ್, ಬಳಕೆದಾರರ ಪರದಾಟ.!

ಭಾರತ ಸೇರಿ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಪರದಾಡಿದ್ದಾರೆ. ಸಾಮಾಜಿಕ ಮಾಧ್ಯಮದ ಜನಪ್ರಿಯ ಪ್ಲಾಟ್ಫಾರ್ಮ್ ಇನ್ಸ್ಟಾಗ್ರಾಮ್ ಇಂದು ಸ್ಥಗಿತಗೊಂಡಿದೆ. ಸರ್ವರ್ ಸಮಸ್ಯೆಗಳು, ಲಾಗಿನ್ ಸಮಸ್ಯೆಗಳು ಮತ್ತು ಅಪ್ಲಿಕೇಶನ್ನಲ್ಲಿನ ದೋಷಗಳ ವರದಿಗಳು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನಲ್ಲಿ ಬರುತ್ತಿರುವುದರಿಂದ ಭಾರತ ಸೇರಿದಂತೆ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಬಳಕೆದಾರರು ಇಂದು ಭಾರಿ ತೊಂದರೆ ಎದುರಿಸಿದ್ದಾರೆ.

ಈ ಪೈಕಿ 42% ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಆಗುವ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ, 39% ಸರ್ವರ್ ಸಂಪರ್ಕ ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು 19% ಅಪ್ಲಿಕೇಶನ್ ಸಂಬಂಧಿತ ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *