ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕೆಎಸ್ಆರ್ಟಿಸಿ ಬಸ್ ನುಗ್ಗಿದ್ದು ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಅಮೃತೂರು ಹೋಬಳಿಯ ದೊಡ್ಡಕಲ್ಲಹಳ್ಳಿ ಬಳಿ ಘಟನೆ ನಡೆದಿದೆ. ಕುಣಿಗಲ್ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ನುಗ್ಗಿದೆ, ತುಂಬಿ ಹರಿಯುತ್ತಿದ್ದ ಹೇಮಾವತಿ ನಾಲೆ ಸದ್ಯ ಘಟನೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆಯಲ್ಲಿ ಗಾಯಗೊಂಡವರನ್ನು ಸಾರ್ವಜನಿಕ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Related Posts
ಸರ್ಕಾರಿ ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ : ಯಾವುದೇ ಪರೀಕ್ಷೆ ಇಲ್ಲದೇ ನೇರ ನೇಮಕಾತಿ
ಸಾರ್ವಜನಿಕ ವಲಯದ ಸಂಸ್ಥೆಯಲ್ಲಿ ಕೆಲಸ, ಅದು ಕೂಡ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆಯೇ ಪಡೆಯಬಹುದು. ಈ ಅದ್ಭುತ ಅವಕಾಶವನ್ನ ಆಯಿಲ್ ಇಂಡಿಯಾ ಲಿಮಿಟೆಡ್ ಒದಗಿಸಿದೆ. ಈ ಕಂಪನಿಯು ವಿವಿಧ…
ನಮ್ಮ ತಂದೆ ಮಾಡಿದ ಅಭಿವೃದ್ಧಿ ಬಗ್ಗೆ ಹೇಳಬೇಕು ಅಂದ್ರೆ 3-4 ದಿನ ಬೇಕು
ಹಾವೇರಿ : ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಹೇಳುತ್ತ ಹೋದರೆ ಕನಿಷ್ಠ ಮೂರು ನಾಲ್ಕು…
ಭ್ರಷ್ಟಸರ್ಕಾರ ಎಂದು ಬಿಂಬಿಸಲು ಬಿಜೆಪಿ ವ್ಯರ್ಥ ಪ್ರಯತ್ನ – ಸಿಎಂ ಸಿದ್ದರಾಮಯ್ಯ
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಅನಗತ್ಯವಾಗಿ ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು…