ಕೊಪ್ಪಳ : ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಸಂಭವಿಸಿದೆ. ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ವೈಭವ್ (9) ಮೃತಪಟ್ಟ ಬಾಲಕ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್, ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಗಾಯಾಳುಗಳಿಗೆ ಯಲಬುರ್ಗಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Related Posts
ರಾತ್ರಿ ಭೋಜನ ಸೇವನೆಗೆ ಸರಿಯಾದ ಸಮಯ ಯಾವುದು? ಆಹಾರ ತಜ್ಞರು ಹೇಳುವುದೇನು ?
ರಾತ್ರಿ ಭೋಜನ ಎನ್ನುವುದು ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ನಾವು ರಾತ್ರಿ ಸೇವನೆ ಮಾಡುವ ಆಹಾರದ ಸಮಯ ಕೂಡ ಬಹಳ ಮುಖ್ಯವಾಗುತ್ತದೆ. ಖ್ಯಾತ…
ಟಿಬಿ ಡ್ಯಾಂನಿಂದ ಅಪಾರ ನೀರು ಹೊರಕ್ಕೆ: ಇಂದು ಮಧ್ಯಾಹ್ನ ಭೇಟಿ ನೀಡಲಿರುವ ವಿಪಕ್ಷ ನಾಯಕರು
ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19 ಕೊಚ್ಚಿಕೊಂಡು ಹೋಗಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಈ ಮಧ್ಯೆ ಇಂದು ತುಂಗಭದ್ರಾ ಡ್ಯಾಂಗೆ ಬಿಜೆಪಿ ನಾಯಕರ…
ಪಾವಗಡ || ಸಿಎಂ ಕಾರ್ಯಕ್ರಮ 28೦೦ ನಿವೇಶನ ಹಂಚಿಕೆ
ಪಾವಗಡ : ತಾಲೂಕಿನ ಅರ್ಹ ಬಡ ಫಲಾನುಭವಿಗಳಿಗೆ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ 28೦೦ ನಿವೇಶನ ವಿತರಣೆ ಮಾಡುವ ಗುರಿಯಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಪಂ…