ಹೆಚ್ಚಿನ ಜನ ಹಣ್ಣುಗಳಲ್ಲಿ ಬಾಳೆಹಣ್ಣನ್ನು ಇಷ್ಟಪಡುತ್ತಾರೆ. ಅದರಲ್ಲೂ ಕೆಂಪು ಬಾಳೆಹಣ್ಣು ಅಥವಾ ಚಂದ್ರಬಾಳೆಯ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ. ಫೈಬರ್ ನಿಂದ ಸಮೃದ್ಧವಾಗಿರುವ ಕೆಂಪು ಬಾಳೆಹಣ್ಣು, ಮಲಬದ್ಧತೆಯನ್ನು ತಡೆಗಟ್ಟಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪೊಟ್ಯಾಶಿಯಂ ಮೆಗ್ನಿಷಿಯಂ ಮುಂತಾದವುಗಳನ್ನು ಹೊಂದಿರುವ ಈ ಬಾಳೆಹಣ್ಣು ಹೆಚ್ಚಿನ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ವಿಟಮಿನ್ ಸಿ ಸಮೃದ್ಧವಾಗಿರುವ ಇವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಒಳ್ಳೆಯದು, ಜೊತೆಗೆ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹ ಸಹಾಯ ಮಾಡುತ್ತದೆ. ಕೆಂಪು ಬಾಳೆಹಣ್ಣು ಹಸಿವನ್ನು ಕಡಿಮೆ ಮಾಡಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ. ಇದೆಲ್ಲದಕ್ಕಿಂತ ಚರ್ಮದ ಆರೋಗ್ಯಕ್ಕೂ ಸಹ ಈ ಬಾಳೆಹಣ್ಣು ಹೆಚ್ಚು ಉಪಯುಕ್ತವಾಗಿದೆ.
Related Posts
ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಇಳಿಕೆ
ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತೆ ಗುಡ್ನ್ಯೂಸ್ ಸಿಕ್ಕಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, ಶನಿವಾರ (ಆಗಸ್ಟ್ 03)ದಂದು ಬಂಗಾರದ ಬೆಲೆ…
ಮಂಗಳೂರು || ದ್ವೇಷ ಭಾಷಣ ಮಾಡಿದ ಶಿಕ್ಷಕನ ವಿರುದ್ಧ FIR ದಾಖಲು
ಮಂಗಳೂರು: ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸದಂತೆ ಹಿಂದೂಗಳಿಗೆ ಸಲಹೆ ನೀಡಿದ ಮಂಗಳೂರಿನ ಖಾಸಗಿ ಕಾಲೇಜಿನ ಉಪನ್ಯಾಸಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರು…
ಪಶ್ಚಿಮಘಟ್ಟ ಉಳಿಸಲು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಚಿಂತನೆ
ಬೆಂಗಳೂರು : ಪ್ರಕೃತಿ, ಪರಿಸರವೂ ಉಳಿಯಬೇಕು, ಜೀವನ, ಜೀವನೋಪಾಯವೂ ನಡೆಯಬೇಕು ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತಂತೆ ರಾಜ್ಯ ಸರ್ಕಾರ ವಿವೇಚನಾತ್ಮಕ ನಿರ್ಧಾರ…