ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಆದಾಯ ತೆರಿಗೆ ಮಿತಿಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ವೈಯಕ್ತಿಕ ಆದಾಯ ತೆರಿಗೆದಾರರು 12 ಲಕ್ಷ ಆದಾಯ ಹೊಂದಿದ್ದರೆ ಇನ್ಮುಂದೆ ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ. ಇದರಿಂದ 12 ಲಕ್ಷದವರೆಗೂ ಆದಾಯ ಹೊಂದಿರುವರಿಗೆ ವಾರ್ಷಿಕವಾಗಿ 80 ಸಾವಿರ ರೂಪಾಯಿ ಉಳಿತಾಯವಾಗಲಿದೆ ಎಂದು ಸೀತಾರಾಮನ್ ತಿಳಿಸಿದ್ದಾರೆ.
Related Posts
ಬಾಂಗ್ಲಾದೇಶ ಬಿಕ್ಕಟ್ಟು: ಗಡಿಭಾಗದಲ್ಲಿ ಭದ್ರತೆ ಹೆಚ್ಚಿಸಿದ ಈಶಾನ್ಯದ 4 ರಾಜ್ಯಗಳು
ಗುವಾಹಟಿ/ಪಾಟ್ನಾ: ಬಾಂಗ್ಲಾದೇಶದಲ್ಲಿ ನಾಗರಿಕ ಅನಿಶ್ಚಿತತೆ, ಹಿಂಸಾಚಾರ ಮುಂದುವರಿದಿದ್ದು, ಇದರಿಂದ ಭಾರತದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಮಿಜೋರಾಂ ಮತ್ತು ಮೇಘಾಲಯ ಅಂತಾರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬಾಂಗ್ಲಾದೇಶ ಗಡಿಗೆ…
ಗೃಹಲಕ್ಷ್ಮೀ ಹಣ ಬರುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?
ಬೆಂಗಳೂರು: ಪಾವತಿಯಾಗದೇ ಇರುವ ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು…
ವಿಮಾನ ನಿಲ್ದಾಣದ ಸುತ್ತಮುತ್ತ ಕಸಾಯಿಖಾನೆಗಳ ಕುರಿತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕಲಬುರಗಿ ವಿಮಾನ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿನ ಮಾಲಗತ್ತಿ ಗ್ರಾಮದಲ್ಲಿ ಕಸಾಯಿಖಾನೆ ಸ್ಥಾಪಿಸಲು ಅನುಮತಿ ನೀಡಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ…