ಕುಂಬಳಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು! ಏನು ಗೊತ್ತಾ.ಕುಂಬಳಕಾಯಿಯಲ್ಲಿರುವ ಫೈಬರ್ ದೇಹದ ತೂಕವನ್ನು ಇಳಿಸುತ್ತದೆ, ಕುಂಬಳಕಾಯಿಯಲ್ಲಿ ಆ್ಯಂಟಿ ಆಕ್ಸಿಡೆಂಟ್ಗಳಿದ್ದು, ದೀರ್ಘಕಾಲದ ರೋಗವನ್ನು ತಡೆಯುತ್ತದೆ. ಇದರಲ್ಲಿ ವಿಟಮಿನ್ ‘ಎ’ ಇರುವ ಕಾರಣ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು. ಕುಂಬಳಕಾಯಿಯಲ್ಲಿ ಆಲ್ಫಾ & ಬೀಟಾ ಕಾರಟಿನ್ ಅಂಶಗಳಿದ್ದು, ಕ್ಯಾನ್ಸರ್ ನಿಯಂತ್ರಣಕ್ಕೆ ಸಹಕಾರಿಯಾಗಿದೆ.ಇದು ಹೃದಯದ ಆರೋಗ್ಯಕ್ಕೂ ಒಳ್ಳೆಯದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯವಾಗಿದೆ.
ನೀವು ಈ ಉಪಾಯಗಳನ್ನು ಪ್ರಯತ್ನಿಸಿದ್ದೀರಾ? ನಿಮ್ಮ ಅನುಭವವನ್ನು ಕಾಮೆಂಟ್ನಲ್ಲಿ ಹಂಚಿಕೊಳ್ಳಿ. ಮೊದಲ ಬಾರಿಗೆ ಪ್ರಯತ್ನಿಸುತ್ತಿದ್ದರೆ, ಒಮ್ಮೆ ಟ್ರೈ ಮಾಡಿ! ವಿಡಿಯೋ ಇಷ್ಟವಾದರೆ ಲೈಕ್ ಮಾಡಿ, ಶೇರ್ ಮಾಡಿ!