ಮೈಸೂರು || ಈ ಬಾರಿ 11 ದಿನ Mysore Dasara ಆಚರಣೆ: ವಿಶೇಷತೆ ಏನು ಗೊತ್ತಾ?

ಮೈಸೂರು || ಈ ಬಾರಿ 11 ದಿನ Mysore Dasara ಆಚರಣೆ: ವಿಶೇಷತೆ ಏನು ಗೊತ್ತಾ?

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಈ ಬಾರಿ 11 ದಿನ ನಡೆಯಲಿದೆ. ಪ್ರತಿ ವರ್ಷ 9 ದಿನ ನವರಾತ್ರಿ 10ನೇ ದಿನ ವಿಜಯದಶಮಿ ಆಚರಣೆ ಮಾಡುವುದು ವಾಡಿಕೆ. ಆದರೆ ಮಧ್ಯೆದಲ್ಲಿ  ಪಂಚಮಿ ತಿಥಿ ಎರಡು ದಿನ ಬಂದಿದ್ದರಿಂದ ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಆಚರಣೆ ಮಾಡಲಾಗುತ್ತದೆ.

ಸೆಪ್ಟೆಂಬರ್ 22ಕ್ಕೆ ದಸರಾ ಉದ್ಘಾಟನೆಗೊಳ್ಳಲಿದ್ದು, ಅಕ್ಟೋಬರ್ 2ಕ್ಕೆ ವಿಜಯದಶಮಿ ಆಚರಿಸಲಾಗುವುದು. ಈ ಬಗ್ಗೆ ಡಾ ಶೆಲ್ವ ಪಿಳೈ ಅಯ್ಯಂಗಾರ್ ಹೇಳಿಕೆ ನೀಡಿದ್ದು, 1 ದಿನ ಅಧಿಕ ಆರಾಧನೆ ಪೂಜೆ ಹಿನ್ನೆಲೆ ಎಲ್ಲವೂ ಒಳಿತಾಗಲಿದೆ. ಅವಘಡಗಳು ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *