Bhairati Basavaraj ಕೈವಾಡ ಇದೆ ಎಂದವರೇ ಈಗ ಅವರ ಪಾತ್ರವೇನೂ ಇಲ್ಲವೆನ್ನುತ್ತಿದ್ದಾರೆ: Param

Bhairati Basavaraj ಕೈವಾಡ ಇದೆ ಎಂದವರೇ ಈಗ ಅವರ ಪಾತ್ರವೇನೂ ಇಲ್ಲವೆನ್ನುತ್ತಿದ್ದಾರೆ: Param

ಬೆಂಗಳೂರು: ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ದೂರುದಾರೆ ದೊಡ್ಡವರ ಕೈವಾಡವಿದೆ ಅಂತ ಬಿಜೆಪಿ ಶಾಸಕ ಭೈರತಿ ಬಸವರಾಜ ಹೆಸರನ್ನು ದೂರಿನಲ್ಲಿ ದಾಖಲಿಸಿದ್ದರು, ಆದರೆ ಈಗ ಅವರೇ ಠಾಣೆಗೆ ಬಂದು ಶಾಸಕರ ಪಾತ್ರವೇನೂ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಈಗಾಗಲೇ ಎಫ್ಐಆರ್ ನಲ್ಲಿ ಶಾಸಕರ ಹೆಸರು ನಮೂದಾಗಿರುವುದರಿಂದ ಪೊಲೀಸರು ಅವರನ್ನು ಕರೆಸಿ ವಿಚಾರಣೆ ನಡೆಸುತ್ತಾರೆ, ಅವರ ಪಾತ್ರ ಇದೆಯಾ ಇಲ್ಲವಾ ಅನ್ನೋದು ವಿಚಾರಣೆಯ ನಂತರ ಗೊತ್ತಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

Leave a Reply

Your email address will not be published. Required fields are marked *