ಹೆಚ್ಚಾಯ್ತು Dengue,ಮನೆ ಬಳಿ ಸ್ವಚ್ಛತೆ ಕಾಪಾಡದಿದ್ದರೆ ಬೀಳಲಿದೆ ಭಾರೀ ಮೊತ್ತದ ದಂಡ..!

ಹೆಚ್ಚಾಯ್ತು Dengue,ಮನೆ ಬಳಿ ಸ್ವಚ್ಛತೆ ಕಾಪಾಡದಿದ್ದರೆ ಬೀಳಲಿದೆ ಭಾರೀ ಮೊತ್ತದ ದಂಡ..!

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಹೆಚ್ಚಾಗರುವ ಕಾರಣ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ಒಂದು ವಾರದ ಅವಧಿಯಲ್ಲಿ 210 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 1582 ಸಕ್ರಿಯ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಜನವರಿಯಿಂದ ಜುಲೈ ವರೆಗಿನ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2800 ದಾಟಿದೆ. ಇದು ನಗರವಾಸಿಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಗಳು ರೋಗ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದೆ.

ಸ್ವಚ್ಛತೆ ಕಾಪಾಡದವರಿಗೆ ದಂಡ

ಡೆಂಗ್ಯೂ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೇ ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆ ಮತ್ತೆ ದಂಡ ಪ್ರಯೋಗ ಮುಂದುವರಿಸಲು ಆರಂಭಿಸಿದೆ. ನೀರು ನಿಂತ ಕಡೆಗಳಲ್ಲಿ ಹಾಗೂ ಸ್ವಚ್ಛತೆ ಇಲ್ಲದ ಕಡೆಯಲ್ಲಿ ಡೆಂಗ್ಯೂ ಹರಡುವ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಮನೆಗಳು, ಕಚೇರಿ, ಖಾಲಿ ನಿವೇಶನಗಳು ಹಾಗೂ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡದವರ ವಿರುದ್ಧ ದಂಡ ವಿಧಿಸಲಾಗುತ್ತಿದೆ.

ಡೆಂಗ್ಯೂ ತಡೆಗೆ ದಂಡ: ಯಾರಿಗೆ ಎಷ್ಟು?

ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸಲು ಕಳೆದ ವರ್ಷ ಇಲಾಖೆ ಮುಂದಾಗಿತ್ತು. ಇದೀಗ ಮತ್ತೆ ಆ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದೆ.

Leave a Reply

Your email address will not be published. Required fields are marked *