ಬೆಂಗಳೂರು|| ಡೆವಿಲ್’ ಸಿನಿಮಾ ಶೂಟ್ ಮುಗಿಸಿ ಬೆಂಗಳೂರಿಗೆ ಮರಳಿದ Darshan

ಡೆವಿಲ್’ ಸಿನಿಮಾ ಶೂಟ್ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್

ಬೆಂಗಳೂರು: ಡೆವಿಲ್’ ಸಿನಿಮಾ ಶೂಟ್​ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್, ದರ್ಶನ್ ಅವರು ‘ಡೆವಿಲ್’ ಸಿನಿಮಾ ಶೂಟ್​ಗಾಗಿ ಥೈಲ್ಯಾಂಡ್​ಗೆ ತೆರಳಿದ್ದರು.

ಜನವರಿ 25ರ ತಡರಾತ್ರಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಮನೆಗೆ ತೆರಳಿದ್ದಾರೆ. 

Leave a Reply

Your email address will not be published. Required fields are marked *