KSRTC, BMTC ಮುಷ್ಕರ ನಿಲ್ಲಿಸಲು ತೀವ್ರ ಪ್ರಯತ್ನ – ನಾಳೆ ಬಸ್ ಸಂಚಾರ ಇರುತ್ತಾ..?

Bus strike karnataka

ಸಾಂದರ್ಭಿಕ ಚಿತ್ರ

ಬೆಂಗಳೂರು: ಸಾರಿಗೆ ಮುಷ್ಕರ ನಿಲ್ಲಿಸಲು ಕೆಎಸ್‌ಆರ್‌ಟಿಸಿ ಈಗ ಕೊನೆಯ ಕಸರತ್ತು ಆರಂಭಿಸಿದೆ.

ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷಾ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ಪತ್ರ ಬರೆದು ಮನವಿ ಮಾಡಿದ್ದಾರೆ

ಹೈಕೋರ್ಟ್‌ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ ಕೋರ್ಟ್‌ ಆದೇಶವನ್ನು ಗೌರವಿಸಬೇಕು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ‌ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ‌ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *