ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ: ಹೆಜ್ಜೆ ಹೆಜ್ಜೆಗೂ ಪೊಲೀಸ್​ ಸರ್ಪಗಾವಲು.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ: ಹೆಜ್ಜೆ ಹೆಜ್ಜೆಗೂ ಪೊಲೀಸ್​ ಸರ್ಪಗಾವಲು.

ಬೆಂಗಳೂರು: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ   ಆಗಮನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಸ್ವಾಗತ ಕೋರಲು ರಾಜಧಾನಿ ಸಜ್ಜಾಗಿದ್ದು, ನಗರದಲ್ಲಿ ಎಲ್ಲೆಡೆ ಮೋದಿ ಮೇನಿಯಾ ಶುರುವಾಗಿದೆ. ಮೋದಿ ಕಟೌಟ್ ಹಿಡಿದು ಕಾರ್ಯಕರ್ತರು ಎಂಟ್ರಿ ಕೊಡುತ್ತಿದ್ದಾರೆ.

ಮುಂಜಾಗ್ರತ ಕ್ರಮವಾಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಇತ್ತ ಮೆಜೆಸ್ಟಿಕ್ ಸುತ್ತಮುತ್ತ ಹೆಜ್ಜೆ ಹೆಜ್ಜೆಗೂ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *