ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್. | Varunaarbhata in Hassan

ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್. | Varunaarbhata in Hassan

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಪ್ರಯಾಣಿಕರ ಮತ್ತು ಸರಕು ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರೈಲ್ವೆ ಇಲಾಖೆ ಸಿಬ್ಬಂದಿಯಿಂದ ದುರಸ್ತಿ ಕಾರ್ಯ ನಡೆದಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ  7 ಕಿ.ಮೀ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಎಡಕುಮಾರಿ ಸಮೀಪ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಬೆಂಗಳೂರು ಟು ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *