ಪುಣ್ಯಭೂಮಿಗೆ ಅದೇ ಜಾಗ ಬೇಕು: ಪಟ್ಟು ಹಿಡಿದ ವಿಷ್ಣುವರ್ಧನ್ ಅಭಿಮಾನಿಗಳು.

ಪುಣ್ಯಭೂಮಿಗೆ ಅದೇ ಜಾಗ ಬೇಕು: ಪಟ್ಟು ಹಿಡಿದ ವಿಷ್ಣುವರ್ಧನ್ ಅಭಿಮಾನಿಗಳು.

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿಯನ್ನು  ಕೆಲವು ದಿನಗಳ ಹಿಂದೆ ನೆಲಸಮ ಮಾಡಲಾಯಿತು. ಆ ಬಳಿಕ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅನಿರುದ್ಧ್ ಜತ್ಕರ್ ಅವರ ನಿವಾಸದಲ್ಲಿ ಇಂದು (ಆಗಸ್ಟ್ 17) ಈ ಕುರಿತು ಅಭಿಮಾನಿಗಳ ಸಭೆ ಮಾಡಲಾಗಿದೆ.

 ‘ಕುಟುಂಬದವರ ಮಾತಿಗೆ ನಾವು ಬದ್ಧರಾಗಿ ಇರುತ್ತೇವೆ. ಯಾವುದೇ ಕಾರಣಕ್ಕೂ ನಾವು ಬೇರೆ ಜಾಗ ಕೇಳಲ್ಲ. ಆ ಜಾಗವನ್ನೇ ಖರೀದಿ ಮಾಡಬೇಕು ಎಂದರೂ ನಾವು ತಲಾ 1 ಲಕ್ಷ ರೂಪಾಯಿ ನೀಡಲು ಸಿದ್ಧರಾಗಿದ್ದೇವೆ. ಪುಣ್ಯಭೂಮಿಗೆ ಅದೇ ಜಾಗ ಬೇಕಾಗುತ್ತದೆ’ ಎಂದು ವಿಷ್ಣುವರ್ಧನ್ ಫ್ಯಾನ್ಸ್ ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *