ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದ ಅನಾಮಿಕನ ಅಸಲಿ ಮುಖ ಅನಾವರಣ. | Dharmasthala Case

ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದ ಅನಾಮಿಕನ ಅಸಲಿ ಮುಖ ಅನಾವರಣ. | Dharmasthala Case

ಮಂಗಳೂರು: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ.

ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *