“ಚಲನಚಿತ್ರ ವಾಣಿಜ್ಯ ಮಂಡಳಿಗೆ ನನ್ನ ಕೋಪ ಮಾತ್ರ ಉಳಿದಿದೆ!” – D.K ಶಿವಕುಮಾರ್ ಹೇಳಿಕೆ.

"ಚಲನಚಿತ್ರ ವಾಣಿಜ್ಯ ಮಂಡಳಿಗೆ ನನ್ನ ಕೋಪ ಮಾತ್ರ ಉಳಿದಿದೆ!" – D.K ಶಿವಕುಮಾರ್ ಹೇಳಿಕೆ.

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಪದ್ಮ ಭೂಷಣ ಪ್ರಶಸ್ತಿ ಪಡೆದ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಅವರು ಚಿತ್ರರಂಗದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಬೇರೆ ಯಾವುದಾದರೂ ಸಂದರ್ಭದಲ್ಲಿ ನಾನು ಫಿಲ್ಮ್ ಚೇಂಬರ್​​ಗೆ ಬರುತ್ತೇನೆ. ಇವರ ಮೇಲೆಲ್ಲ ನನಗೆ ಕೋಪ ಇದೆ. ಇರಲಿ, ಈಗ ನಾನು ಅದರ ಬಗ್ಗೆ ಮಾತಾಡೋಕೆ ಹೋಗಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *