“ನಿರ್ಮಾಪಕ–ನಿರ್ದೇಶಕರಿದ್ದರೆ ಮಾತ್ರ ಸ್ಟಾರ್ ಹುಟ್ಟುತ್ತಾನೆ” – ಉಮಾಪತಿ ಶ್ರೀನಿವಾಸ್ ಹೇಳಿಕೆ ಚರ್ಚೆ.

 “ನಿರ್ಮಾಪಕ–ನಿರ್ದೇಶಕರಿದ್ದರೆ ಮಾತ್ರ ಸ್ಟಾರ್ ಹುಟ್ಟುತ್ತಾನೆ” – ಉಮಾಪತಿ ಶ್ರೀನಿವಾಸ್ ಹೇಳಿಕೆ ಚರ್ಚೆ.

ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು ಮತ್ತು ಈ ಬಾಂಧವ್ಯ ಈಗ ದೂರವಾಗಿದೆ. ಹೀಗಾಗಿ, ಆಗಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟುಕೊಳ್ಳುತ್ತಲೇ ಇದ್ದರು. ಈಗ ಉಮಾಪತಿ ಶ್ರೀನಿವಾಸ್ ಅವರು ಒಂದು ವಿಷಯ ಹೇಳಿದ್ದಾರೆ. ‘ನಿರ್ಮಾಪಕರು ಇದ್ರೆ ಒಂದು ಸಿನಿಮಾ ಮಾತ್ರ ಆಗುತ್ತದೆ ಎಂದು ಒಬ್ಬರು ಹೇಳಿದ್ದರು.

ನಿರ್ಮಾಪಕರು ಹಾಗೂ ನಿರ್ದೇಶಕರು ಇದ್ದರೆ ಮಾತ್ರ ಸ್ಟಾರ್ ಹುಟ್ಟೋದು’ ಎಂದು ಉಮಾಪತಿ ಹೇಳಿದ್ದಾರೆ. ಇದು ದರ್ಶನ್​ಗೆ ಹೇಳಿದ ಮಾತು ಎಂದು ಅನೇಕರು ಊಹಿಸುತ್ತಿದ್ದಾರೆ. ದರ್ಶನ್​ಗೆ ಒಳ್ಳೆಯದಾಗಲಿ ಎಂದು ಉಮಾಪತಿ ಹಾರೈಸಿದಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *