“ದರ್ಶನ್ ಆಪ್ತ ಧನ್ವೀರ್ ವಿಚಾರಣೆ – ಜೈಲು ವಿಡಿಯೋ ಪ್ರಕರಣದಲ್ಲಿ CCB ತನಿಖೆ ಚುರುಕುಗೊಂಡಿದೆ!”

 “ದರ್ಶನ್ ಆಪ್ತ ಧನ್ವೀರ್ ವಿಚಾರಣೆ – ಜೈಲು ವಿಡಿಯೋ ಪ್ರಕರಣದಲ್ಲಿ CCB ತನಿಖೆ ಚುರುಕುಗೊಂಡಿದೆ!”

ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್​ನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸದ್ಯ ಜೈಲಿನ ವಿಡಿಯೋನ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಇದೆ. ಈ ಕಾರಣದಿಂದಲೇ ಧನ್ವೀರ್ ವಿಚಾರಣೆ ನಡೆಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಹಾಗಾಗಿ ವಿಚಾರಣೆ ನಡೆಸಿ ಅವರನ್ನು ಸಿಸಿಬಿ ಪೊಲೀಸರು ಕಳುಹಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *