ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ ಮೇಲೆ ಭೀಕರ ಅಪಘಾ*ತ.

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ ಮೇಲೆ ಭೀಕರ ಅಪಘಾ*ತ.


KSRTC ಬಸ್ ಯಡವಟ್ಟಿನಿಂದ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ

ಆನೇಕಲ್​​ : ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್​ಆರ್​ಟಿಸಿ ಬಸ್​​ ಚಾಲಕನ ಯಡವಟ್ಟಿನಿಂದ ಅಪಘಾತ ನಡೆದಿದ್ದು, ಆತ ಏಕಾಏಕಿ ಬ್ರೇಕ್​ ಹಾಕಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಬಸ್​​ಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದ್ದರೆ, ಕಾರಿಗೆ ಡಿಕ್ಕಿಯಾಗಿ ಬೈಕ್​ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *