ಬೆಳಗಾವಿಯ ಸುವರ್ಣಸೌಧದಲ್ಲಿ ಐತಿಹಾಸಿಕ ಕ್ಷಣ.
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
For More Updates Join our WhatsApp Group :




