ಶಿವಮೊಗ್ಗದಲ್ಲಿ ASI ಮಾಂಗಲ್ಯ ಸರ ಕಳ್ಳತನ.

ಶಿವಮೊಗ್ಗದಲ್ಲಿ ASI ಮಾಂಗಲ್ಯ ಸರ ಕಳ್ಳತನ.

ಕರ್ತವ್ಯ ನಿರತ ASI ಮಾಂಗಲ್ಯಸರ ಕಳ್ಳರು ಕದ್ದ ಘಟನೆಯಾದ ದೊಡ್ಡಪೇಟೆ.

ಶಿವಮೊಗ್ಗ: ಕರ್ತವ್ಯ ನಿರತ ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್​​​ಗೆಂದು ASI ಅಮೃತಾಬಾಯಿ ಬಂದಿದ್ದರು.

ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್​​ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *