ಧಾರವಾಡದಲ್ಲಿ ಅಗ್ನಿ ಅವಘಡ.

ಧಾರವಾಡದಲ್ಲಿ ಅಗ್ನಿ ಅವಘಡ.

ಶಾರ್ಟ್ ಸರ್ಕ್ಯೂಟ್‌ನಿಂದ ಮೂರು ಅಂಗಡಿಗಳು ಭಸ್ಮ.

ಧಾರವಾಡ : ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *