ಟಿವಿ ಪ್ರಸಾರಕ್ಕೆ ಸಜ್ಜಾದ ಸೂಪರ್ ಹಿಟ್ ಸಿನಿಮಾ
‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಅವರು ದಿನಾಂಕ ರಿವೀಲ್ ಮಾಡಿಲ್ಲ.
ಸಾಮಾನ್ಯವಾಗಿ ವಿಶೇಷ ಸಂದರ್ಭದಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಂಕ್ರಾಂತಿಗೆ ಪ್ರಸಾರ ಕಾಣಬಹುದು ಎಂದು ಅಂದಾಜಿಸಲಾಗಿದೆ.
For More Updates Join our WhatsApp Group :



