ಪ್ರಯಾಗರಾಜ್ ಮಾಘ ಮೇಳದಲ್ಲಿ ಭಕ್ತಸಾಗರ.

ಪ್ರಯಾಗರಾಜ್ ಮಾಘ ಮೇಳದಲ್ಲಿ ಭಕ್ತಸಾಗರ.

ಮಕರ ಸಂಕ್ರಾಂತಿಗೆ 36 ಲಕ್ಷಕ್ಕೂ ಹೆಚ್ಚು ಜನರಿಂದ ಸಂಗಮ ಸ್ನಾನ

ಪ್ರಯಾಗರಾಜ್ : ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಇಂದು ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ 36 ಲಕ್ಷಕ್ಕೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು.

ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ 36 ಲಕ್ಷಕ್ಕೂ ಹೆಚ್ಚು ಜನರು ಧಾರ್ಮಿಕ ಸ್ನಾನ ಮಾಡಿದರು ಎಂದು ಮಾಘ ಮೇಳದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕರ ಸಂಕ್ರಾಂತಿಯ ಶುಭ ಅವಧಿ ದಿನವಿಡೀ ಮುಂದುವರಿದಿರುವುದರಿಂದ, ಇಂದು ಸಂಜೆಯ ವೇಳೆಗೆ ಯಾತ್ರಾರ್ಥಿಗಳ ಸಂಖ್ಯೆ 1 ಕೋಟಿ ದಾಟುವ ನಿರೀಕ್ಷೆಯಿದೆ. 

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *