4ನೇ ದಿನದ ತೋಡಿಕೆ ವೇಳೆ ಅಪರೂಪದ ಶಿಲಾವಶೇಷ ಅನಾವರಣ.
ಗದಗ : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 4ನೇ ದಿನದ ಉತ್ಖನನ ಕಾರ್ಯ ವೇಳೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆ ಆಗಿದೆ. ಐತಿಹಾಸಿಕ ದೇವಸ್ಥಾನ ಸ್ತಂಭದ ಮತ್ತು ವಿತಾನದ (ಛತ್ತು) ಮಧ್ಯದಲ್ಲಿರುವ ಬೋದಿಗೆ (ಕಂಬದ ಮೇಲ್ಭಾಗದಲ್ಲಿರುವ ಒಂದು ಭಾಗ) ಅವಶೇಷ ಪತ್ತೆ ಆಗಿದೆ. ಸದ್ಯ ಪತ್ತೆಯಾಗಿರುವ ವಿಶೇಷ ಅವಶೇಷಗಳು ಮತ್ತಷ್ಟು ಕುತೂಹಲ ಮೂಡಿಸಿವೆ.
For More Updates Join our WhatsApp Group :




