ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ: ದಿನೇಶ್ ಗುಂಡೂರಾವ್.

ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ: ದಿನೇಶ್ ಗುಂಡೂರಾವ್.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಬೆಂಗಳೂರು:ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೆಣ್ಣು ಮಕ್ಕಳಿಗೆ ಗೌರವ, ಮಾನ್ಯತೆ ನೀಡಬೇಕಾದದ್ದು ನಮ್ಮ ರ‍್ತವ್ಯ. ಇಂದು ಹೆಣ್ಣು ಎಲ್ಲ ರಂಗದಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾಳೆ ಎನ್ನುವುದು ಅತ್ಯಂತ ಸಂತಸದ ವಿಷಯ. ಸಮಾಜದಲ್ಲಿ ಇನ್ನೂ ಬದಲಾವಣೆ ಆಗಬೇಕಾದ ಅಗತ್ಯ ಇದೆ.

ಹೆಣ್ಣು ಬ್ರೂಣ ಹತ್ಯೆ ತಡಗಟ್ಟುವಲ್ಲಿ ನಮ್ಮ ಇಲಾಖೆ ಗಮನರ‍್ಹ ಕರ‍್ಯ ಮಾಡಿದೆ. ಕಟ್ಟುನಿಟ್ಟಿನ ಕಾನೂನು ರೂಪಿಸಿದೆ. ಪ್ರಸಕ್ತ ೧೦೦೦:೯೪೭ ಪುರುಷ, ಸ್ತ್ರೀ ಅನುಪಾತ ಇದೆ. ಇದನ್ನು ಸರಿಪಡಿಸದಿದ್ದರೆ, ಸಾಮಾಜಿಕ ಸಮಸ್ಯೆ ಉಂಟಗುತ್ತದೆ.

ಕೇವಲ ಕಾನೂನು ಕ್ರಮಗಳಿಂದ ಮಾತ್ರವಲ್ಲದೇ, ಸಾಮಾಜಿಕ ಜಾಗೃತಿಯೂ ಮುಖ್ಯ. ಎಷ್ಟೋ ಕಡೆ ಹೆಣ್ಣುಮಕ್ಕಳೇ ಈ ಕೆಟ್ಟ ಕರ‍್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಹೆಣ್ಣಿಗೆ ಸ್ವಾವಲಂಬನೆ, ಸ್ವಾತಂತ್ರ‍್ಯ ನೀಡಲು ನಾವು ಬೆಂಬಲಿಸುತ್ತಾ, ಅವರ ಭವಿಷ್ಯ ಉಜ್ವಲಗೊಳಿಸೋಣ.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ (ಖಃSಏ)ಕರ‍್ಯಕ್ರಮದಡಿಯಲ್ಲಿ ೬ ರ‍್ಷದೊಳಗಿನ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಹಾಗೂ ರ‍್ಕಾರಿ ಮತ್ತು ರ‍್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ೧ ರಿಂದ ೧೨ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ರ‍್ಬಿಎಸ್ಕೆ ಮೊಬೈಲ್ ಹೆಲ್ತ್ ತಂಡಗಳ ಮುಖಾಂತರ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು,

೨೦೨೫-೨೬ನೇ ಸಾಲಿಗೆ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಒಟ್ಟು ೫೨,೦೨,೬೪೭ ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿದ್ದೇವೆ.

ʼಶುಚಿʼ    ಕರ‍್ಯಕ್ರಮದಡಿಯಲ್ಲಿ ರ‍್ಕಾರಿ ಮತ್ತು ರ‍್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ ೬ ರಿಂದ ೧೨ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ರ‍್ಗಗಳ ಕಲ್ಯಾಣ ಇಲಾಖೆ, ಏಖಇIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು ೧೯,೬೪,೫೦೭  ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನು ಒದಗಿಸಿದ್ದೇವೆ. ʼಮುಟ್ಟಿನ ಕಪ್ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ರ‍್ಕಾರಿ, ರ‍್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು ೯,೪೪,೪೬೬ ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ.

ರ‍್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು ಕಲ್ಯಾಣ ರ‍್ನಾಟಕ ಮತ್ತು ಸುತ್ತಮುತ್ತಲ ಭಾಗದ ರ‍್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ ೧೪ ರ‍್ಷದ ಹೆಣ್ಣುಮಕ್ಕಳಿಗೆ ಊPಗಿ ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲಿಯೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ರ‍್ಭಕಂಠ ಕಾನ್ಸರ್ ನರ‍್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕರ‍್ಕ್ರಮಗಳಲ್ಲೊಂದಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *