ಕಾಕಿನಾಡದಲ್ಲಿ ಭೀಕರ ರಸ್ತೆ ದುರಂತ.

ಕಾಕಿನಾಡದಲ್ಲಿ ಭೀಕರ ರಸ್ತೆ ದುರಂತ.

ಟ್ರಕ್‌ಗಳ ಡಿಕ್ಕಿಗೆ ಹೊತ್ತಿಕೊಂಡ ಬೆಂ* ಚಾಲಕ ಸಜೀವದಹನ.

ಆಂಧ್ರಪ್ರದೇಶ : ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *