ಸಿಎಂ ಪಟ್ಟಿಗಾಗಿ ಡಿಕೆಶಿ–ಸಿದ್ದರಾಮಯ್ಯ ಜೋರಾದ ಪ್ರತಿಸ್ಪರ್ಧೆ
ನವದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು…ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್ಸಿ ಬಾಲಕೃಷ್ಣ ಮಾತನಾಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
For More Updates Join our WhatsApp Group :



