ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ – ಫೋಟೋ ಸ್ಥಳದ ಬಗ್ಗೆ ಸಂಶಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ.
For More Updates Join our WhatsApp Group :




