ಅಪೂರ್ವ ಸ್ವಾಗತ: ಮೋದಿಗೆ ನೆತನ್ಯಾಹು ಅವರ “ಅಪ್ಪುಗೆ”

ಅಪೂರ್ವ ಸ್ವಾಗತ: ಮೋದಿಗೆ ನೆತನ್ಯಾಹು ಅವರ “ಅಪ್ಪುಗೆ”

ಇಸ್ರೇಲ್ ಟೆಲ್ ಅವಿವ್‌ನಲ್ಲಿ ಉತ್ಸಾಹಭರಿತ ಆತ್ಮೀಯ ಬರಮಾಡಿಕೆ

ಟೆಲ್ ಅವಿವ್ : ಪ್ರಧಾನಿ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್​ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು.

ಇಸ್ರೇಲ್​ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ ಹಿಂದೆ 2017ರಲ್ಲಿ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *