ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ!

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ!

ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಚಾಲಕ ಪ್ರಾಣಾಪಾಯದಿಂದ ಪಾರ

ಹಾವೇರಿ : ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್​​ ರಸ್ತೆಗೆ ಟ್ಯಾಂಕರ್​​ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *