ಜೈಲಿನಲ್ಲಿ ಇರುವ ನಟ ದರ್ಶನ್ ನನ್ನುಭೇಟಿ ಮಾಡಿದ ಧನ್ವೀರ್

ಜೈಲಿನಲ್ಲಿ ಇರುವ ನಟ ದರ್ಶನ್ ನನ್ನುಭೇಟಿ ಮಾಡಿದ ಧನ್ವೀರ್

‘ಹಯಗ್ರೀವ’ ಚಿತ್ರದ ಬಗ್ಗೆ ಚರ್ಚೆ ಇರಬಹುದು

ಬೆಂಗಳೂರು: ಧನ್ವೀರ್ ಅವರು ಮಾರ್ಚ್ 13ರಂದು ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ, ದರ್ಶನ್ ಅವರನ್ನು ಭೇಟಿ ಮಾಡಿ ಹೊರ ಬಂದಿದ್ದಾರೆ. ಧನ್ವೀರ್​​ಗೆ ದರ್ಶನ್ ಮೇಲೆ ವಿಶೇಷ ಪ್ರೀತಿ ಇದೆ. ಸದಾ ದರ್ಶನ್​​ಗೆ ಕಾವಲಾಗಿ ನಿಂತಿದ್ದಾರೆ ಧನ್ವೀರ್. ಧನ್ವೀರ್ ಅಭಿನಯದ ‘ಹಯಗ್ರೀವ’ ಚಿತ್ರ ಕೆಲವರಿಂದ ಮೆಚ್ಚುಗೆ ಪಡೆದಿದೆ. ಈ ಬಗ್ಗೆ ದರ್ಶನ್ ಜೊತೆ ಅವರು ಚರ್ಚಿಸಿರಬಹುದು ಎನ್ನಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *