‘Dhurandhar 2′ ಮೊದಲ ದಿನದ ಕಲೆಕ್ಷನ್: ದೊಡ್ಡ ದಾಖಲೆಯನ್ನು ಮುರಿಯಲು ವಿಫಲ.

 ‘Dhurandhar 2' ಮೊದಲ ದಿನದ ಕಲೆಕ್ಷನ್: ದೊಡ್ಡ ದಾಖಲೆಯನ್ನು ಮುರಿಯಲು ವಿಫಲ.

ದಾಖಲೆಯನ್ನು ಟಚ್ ಮಾಡೋಕೂ ಆಗಿಲ್ಲ.

‘ಧುರಂಧರ್ 2’ ಸಿನಿಮಾ ಮೊದಲ ದಿನದ ಓಪನಿಂಗ್ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ಈ ಚಿತ್ರ ಬರೋಬ್ಬರಿ 236 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದಾಗ್ಯೂ ಒಂದು ದೊಡ್ಡ ದಾಖಲೆಯನ್ನು ಬ್ರೇಕ್ ಮಾಡಲು ಸಿನಿಮಾ ವಿಫಲವಾಗಿದೆ. ‘ಧುರಂಧರ್ 2’ ಚಿತ್ರದ ಮೊದಲ ದಿನದ ಕಲೆಕ್ಷನ್ 300 ಕೋಟಿ ರೂಪಾಯಿ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಸಿನಿಮಾ ತಂಡ ಮಾಡಿದ ತಪ್ಪೇ ಕಾರಣ.

 ‘ಧುರಂಧರ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಲು ಚಿತ್ರದ ಕಥೆ ಕಾರಣ ಎಂದು ಅನೇಕರು ಹೇಳುತ್ತಿದ್ದಾರೆ. ‘ಧುರಂಧರ್ 2’ ಸಿನಿಮಾ ಮುಂದಿನ ದಿನಗಳಲ್ಲಿ ಮತ್ತಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಈ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗಲಿದೆ ಎಂಬ ಊಹೆ ಮೂಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *