ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು.
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಕೂಡಲೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಯ್ತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಕೂಡಲೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಯ್ತು. ಎಮೆರ್ಜೆನ್ಸಿ ವಾರ್ಡ್‌ನಲ್ಲಿ ತಂಗಡಗಿಗೆ ವೈದ್ಯರು ಇಸಿಜಿ ತಪಾಸಣೆ ನಡೆಸುತ್ತಿದ್ದಾರೆ. ಕಳೆದ ಅರ್ಧಗಂಟೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು, ಸಚಿವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
For More Updates Join our WhatsApp Group :




