ಇರಾನ್ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
ಟೆಹ್ರಾನ್ : ಇರಾನ್ ಮೇಲೆ ಇಸ್ರೇಲ್ ದಾಳಿ ನಿಂತಿಲ್ಲ. ಇಂದು ಇರಾನ್ನ ಬುಶೆಹ್ರ್ ಪರಮಾಣು ಸ್ಥಾವರದ ಬಳಿಯ ದಾಳಿ ಇರುವ ರಿಯಾಕ್ಟರ್ ಘಟಕದ ಬಳಿಗೆ ಇಸ್ರೇಲ್ನ ಕ್ಷಿಪಣಿ ಬಂದು ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಕೂಡ ಇಸ್ರೇಲ್ನ ಪವರ್ ಪ್ಲಾಂಟ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗಿದೆ. ಇರಾನ್ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಇತ್ತೀಚೆಗೆ ನಡೆದ ದಾಳಿಯು ಕಾರ್ಯಾಚರಣಾ ರಿಯಾಕ್ಟರ್ ಘಟಕದ ಬಳಿಗೆ ಅಪ್ಪಳಿಸಿದೆ ಎಂದು ರಷ್ಯಾದ ರಾಜ್ಯ ಪರಮಾಣು ಸಂಸ್ಥೆ ರೊಸಾಟಮ್ ತಿಳಿಸಿದೆ.
For More Updates Join our WhatsApp Group :




