ಬೈ ಎಲೆಕ್ಷನ್: JDS ಮುಖಂಡರು BAPS ಅಭ್ಯರ್ಥಿಗಳಿಗೆ ಬೆಂಬಲ ಕೊಡಲಿದ್ದಾರೆ?

ಬೈ ಎಲೆಕ್ಷನ್: JDS ಮುಖಂಡರು BAPS ಅಭ್ಯರ್ಥಿಗಳಿಗೆ ಬೆಂಬಲ ಕೊಡಲಿದ್ದಾರೆ?

ಹೆಚ್.ಡಿ. ಕುಮಾರಸ್ವಾಮಿ ಪ್ರಚಾರಕ್ಕೆ ಸಮಯ ನೀಡುವ ಭರವಸೆ – ವಿಜಯೇಂದ್ರ ಮಾಹಿತಿ.

ಬೆಂಗಳೂರು: ಬೈ ಎಲೆಕ್ಷನ್‌ಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪ್ರಚಾರದ ಬಗ್ಗೆ ವಿಜಯೇಂದ್ರ ಅವರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆಗಳಲ್ಲಿ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ತಾವು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಕುಮಾರಸ್ವಾಮಿ ಅವರು ಪ್ರಚಾರಕ್ಕಾಗಿ ಸಮಯ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಜಯೇಂದ್ರ ದೃಢಪಡಿಸಿದ್ದಾರೆ. ಇದರಿಂದ ಬೈ ಎಲೆಕ್ಷನ್‌ಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ನಾಯಕರ ಬೆಂಬಲ ಮತ್ತು ಸಹಭಾಗಿತ್ವ ಖಚಿತವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *